ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡುವ ಮೂಲಕ ಪ್ರಾಧಿಕಾರಕ್ಕೆ 100 ಕೋಟಿ ರು. ನಷ್ಟಕ್ಕೆ ಕಾರಣರಾದವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ.