ರಾಜ್ಯಬಿಡಿಎದಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ಹಗರಣ ಬೆಳಕಿಗೆ: ಎಫ್ಐಆರ್ ದಾಖಲು!
ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡುವ ಮೂಲಕ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಲಾಗಿದೆ.