ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಸೋಮವಾರ ಸುಮಾರು 100 ಚಾರ್ಟರ್ಡ್ ವಿಮಾನಗಳು ಹಾಗೂ 50 ಬ್ಯುಸಿನೆಸ್ ಜೆಟ್ ಗಳು ಆಗಮಿಸಿದ್ದವು.