100 ದಿನ

ಮುಖ್ಯಮಂತ್ರಿಯಾಗಿ ಶತ ದಿನ ಪೂರೈಸುತ್ತಿರುವ ಡಿ.ಕೆ ಶಿವಕುಮಾರ್: ಸಂಭ್ರಮಾಚರಣೆಗೆ ಪ್ಲಾನ್; ಯು-ಟರ್ನ್ ಸರ್ಕಾರ ಎಂದ ಪ್ರತಿಪಕ್ಷಗಳು!
ದಲಿತ ಸಮುದಾಯವು ಸರ್ಕಾರಕ್ಕೆ ಮತದಾರರ ಯಾವುದೇ ಇತರ ವರ್ಗಕ್ಕಿಂತ ಹೆಚ್ಚಿನ ಬೆಂಬಲವನ್ನು ನೀಡಿದೆ ಎಂದು ವಾದಿಸಿದರು. ಎಸ್‌ಸಿಪಿ-ಟಿಎಸ್‌ಪಿ ನಿಧಿಗಳಿಗೆ ಸರ್ಕಾರವು ತನ್ನ ಬದ್ಧತೆಯನ್ನು ಬರವಣಿಗೆಯ ಜೊತೆಗೆ ಕಾರ್ಯ ರೂಪಕ್ಕೂ ತರಬೇಕು.

100 ದಿನಗಳಲ್ಲಿ, ದೇಶದ ಪ್ರಗತಿಗೆ ಕಾರಣವಾಗುವ ಪ್ರತಿಯೊಂದು ಕ್ಷೇತ್ರದ ಸಮಸ್ಯೆ ಪರಿಹರಿಸಲು ಯತ್ನ: ಪ್ರಧಾನಿ ಮೋದಿ
140 ಕೋಟಿ ಭಾರತೀಯರು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ" ಎಂದರು.

ಬೆಂಗಳೂರಿನ ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡಲ್ಲ: 100 ದಿನಗಳಲ್ಲಿ ಸಮಸ್ಯೆಗೆ ಪರಿಹಾರ; ಡಿ.ಕೆ ಶಿವಕುಮಾರ್
ಮುಂದಿನ 100 ದಿನಗಳಲ್ಲಿ ಹೊರ ವರ್ತುಲ ರಸ್ತೆ (ಒಆರ್‌ಆರ್) ಟ್ರಾಫಿಕ್ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ ಕಾರ್ಪೊರೇಟ್ ಸಂಸ್ಥೆಗಳಿಗೆ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ನೂರು ದಿನಗಳ ನೂರೆಂಟು ಕರ್ಮಕಾಂಡ: ಬಿಜೆಪಿ ವ್ಯಂಗ್ಯ
ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ನೂರು ದಿನಗಳಲ್ಲಿ ನೂರೆಂಟು ಕರ್ಮಕಾಂಡಗಳನ್ನು ಮಾಡಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿ
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ.

100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!
ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕಿಂದು 100 ದಿನ
ಯಾವುದೇ ಸಂಭ್ರಮಾಚರಣೆಗಳಿಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರಕ್ಕೆ ನೂರನೇ ದಿನಕ್ಕೆ ಕಾಲಿರಿಸಿದೆ.

ಬೇಕಾಬಿಟ್ಟಿ ವರ್ಗಾವಣೆಯೇ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ: ರೇವಣ್ಣ ಲೇವಡಿ
ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು.

ಎನ್ ಡಿಎ-2: 100 ದಿನದ ಆಡಳಿತ ಬಹುದೊಡ್ಡ ಬದಲಾವಣೆ ಎಂದ ಪ್ರಧಾನಿ ಮೋದಿ
ಬಿಜೆಪಿ ನೇತೃತ್ವದ ಎನ್ಡಿಎ-2 ಅಧಿಕಾರಕ್ಕೆ ಬಂದು ಭಾನುವಾರಕ್ಕೆ ನೂರು ದಿನ ಪೂರೈಸಿದ್ದು, ಮೊದಲ ನೂರು ದಿನದ ಆಡಳಿತ ಬಹುದೊಡ್ಡ ಬದಲಾವಣೆ, ಅಭಿವೃದ್ಧಿ ಮತ್ತು ವಿಶ್ವಾಸ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

