ರಾಜ್ಯಎತ್ತಿನ ಹೊಳೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು 100 ದಿನಗಳ ಗಡುವು ನೀಡಿದ ಡಿಸಿಎಂ
ಎತ್ತಿನಹೊಳೆ ಸಮಗ್ರ ನೀರು ಸರಬರಾಜು ಯೋಜನೆಯ ನಿಧಾನಗತಿಯ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 100 ದಿನಗಳ ಗಡುವು ವಿಧಿಸಿದ್ದಾರೆ.