ವಿದೇಶಮದುವೆ ಮನೆಯಲ್ಲಿ ಅಗ್ನಿ ದುರಂತ: ಮದುಮಕ್ಕಳು ಸೇರಿ 100ಕ್ಕೂ ಹೆಚ್ಚು ಮಂದಿ ಭಸ್ಮ; ಸುಟ್ಟು ಕರಕಲಾದ ವೆಡ್ಡಿಂಗ್ ಹಾಲ್
ಮದುವೆ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮಾಹಿತಿ ನೀಡಿದ್ದಾರೆ.