ದೇಶತಮಿಳುನಾಡು: ಹೂಸೂರು ಬಳಿ ಶಾಲೆಯಲ್ಲಿ ಅನಿಲ ಸೋರಿಕೆಯಿಂದ 100 ವಿದ್ಯಾರ್ಥಿಗಳು ಅಸ್ವಸ್ಥ
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾರ್ಪೊರೇಷನ್ ಮಿಡ್ಲ್ ಸ್ಕೂಲ್ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್ನಿಂದ ಅನಿಲ ಸೋರಿಕೆಯಾದ ಪರಿಣಾಮ ಸುಮಾರು 100 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ನಂತರ ಹಠಾತ್ ಅಸ್ವಸ್ಥರಾಗಿದ್ದಾರೆ...