ವಿದೇಶಮುಂದಿನ ವಾರ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳ ರವಾನೆ: ಶ್ವೇತ ಭವನ
ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆಗಾಗಿ ಮುಂದಿನ ವಾರ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳನ್ನು ರವಾನಿಸಲಾಗುವುದು, ಕಾನ್ಫೆರೆನ್ಸ್ ಕಾಲ್ ನಲ್ಲಿ ಡೊನಾಲ್ಡ್ ಟ್ರಂಪ್ ಮೋದಿಗೆ ಈ ವಿಷಯವನ್ನು ತಿಳಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ.