ಕ್ರಿಕೆಟ್ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್ಶಿಪ್!
ಲೀಡ್ ಇಂಡಿಯಾ ಶೃಂಗಸಭೆ 2026 ರಲ್ಲಿ, ಸಿವಿಲ್ ಸರ್ವಿಸಸ್ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯುವ ಪ್ರತಿಭೆಗಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಘೋಷಿಸಿದರು.