ರಿಲಯನ್ಸ್ ಫೌಂಡೇಷನ್ ಜಾಮ್ ನಗರದಲ್ಲಿ ಆಮ್ಲಜನಕ ಪೂರೈಕೆಯೊಂದಿಗೆ 1,000 ಬೆಡ್ಗಳ ಕೋವಿಡ್ ಕೇರ್ ಸೌಲಭ್ಯಗಳನ್ನು ಸ್ಥಾಪಿಸುತ್ತಿದೆ. ಇಲ್ಲಿ ನಾಗರಿಕರಿಗೆ ಎಲ್ಲ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು.