ದೇಶ10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ
ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು.