ಕ್ರಿಕೆಟ್ಎಲ್ಲಾ ಫಾರ್ಮ್ಯಾಟ್ ಗಳಲ್ಲಿಯೂ 100 ಪಂದ್ಯಗಳನ್ನಾಡಿದ ಏಕೈಕ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಪಾತ್ರ
ಆ.28 ರಂದು ದುಬೈ ನಲ್ಲಿ ಭಾರತ- ಪಾಕಿಸ್ತಾನ ತಂಡಗಳು ಏಷ್ಯಾ ಕಪ್-2022 ಟೂರ್ನಿಯಲ್ಲಿ ಮುಖಾಮುಖಿಯಾಗಲಿದ್ದು, ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರಿಗೆ ಟಿ20 ಫಾರ್ಮ್ಯಾಟ್ ನಲ್ಲಿ ಇದು 100 ನೇ ಪಂದ್ಯವಾಗಿರಲಿದೆ.