ದೇಶಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹೀರಾಬೆನ್: ಗಾಂಧಿನಗರ ರಸ್ತೆಯೊಂದಕ್ಕೆ ಹೆಸರು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಇದೇ ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಶತಾಯುಷಿ ಎನಿಸಿಕೊಳ್ಳಲಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ರಸ್ತೆಯೊಂದಕ್ಕೆ ಹೀರಾಬೆನ್ ಹೆಸರನ್ನಿಡಲಾಗಿದೆ.