ದೇಶಮನ್ ಕಿ ಬಾತ್'ಗೆ 100ರ ಸಂಭ್ರಮ: ಒಗ್ಗಟ್ಟಿನಿಂದ ದೇಶದ ಅಭಿವೃದ್ದಿಯತ್ತ ಸಾಗೋಣ, ನವಭಾರತ ನಿರ್ಮಾಣ ಮಾಡೋಣ: ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ರೇಡಿಯೇ ಕಾರ್ಯಕ್ರಮದ 100ನೇ ಆವೃತ್ತಿ ಭಾನುವಾರ ಆರಂಭವಾಗಿದ್ದು, ದೇಶದ ಜನತೆಗೆ ಪ್ರಧಾನಿ ಮೋದಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.