ಕ್ರಿಕೆಟ್IPL 2025: Virat Kohli 100ನೇ ಅರ್ಧಶತಕ; ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತೀಯ ಬ್ಯಾಟರ್ ಮೈಲಿಗಲ್ಲು, Video!
2025ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣೆಸುತ್ತಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 62 ರನ್ ಬಾರಿಸುವ ಮೂಲಕ ಮಹತ್ವದ ಟಿ20 ಕ್ರಿಕೆಟ್ ಮೈಲಿಗಲ್ಲುಗಳನ್ನು ತಲುಪಿದ್ದಾರೆ.