100ನೇ ಸಂಚಿಕೆ

ಪ್ರಧಾನಿ ಮೋದಿ 'ಮನ್ ಕಿ ಬಾತ್' 100ನೇ ಸಂಚಿಕೆ: ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ, ದೇಶದ 4 ಲಕ್ಷ ಸ್ಥಳಗಳಲ್ಲಿ ಕೇಳಲು ಬಿಜೆಪಿ ವ್ಯವಸ್ಥೆ
ದೇಶ

ಪ್ರಧಾನಿ ಮೋದಿ 'ಮನ್ ಕಿ ಬಾತ್' 100ನೇ ಸಂಚಿಕೆ: ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ, ದೇಶದ 4 ಲಕ್ಷ ಸ್ಥಳಗಳಲ್ಲಿ ಕೇಳಲು ಬಿಜೆಪಿ ವ್ಯವಸ್ಥೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಸಿದ್ಧ ಮನ್ ಕಿ ಬಾತ್'ನ 100ನೇ ಕಂತಿನ ವಿಶೇಷ ಭಾಷಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಅಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಈ ನೂರನೇ ಸಂಚಿಕೆಯ ಮನ್​ ಕೀ ಬಾತ್​​ ಯುಎಸ್​​ನ ನ್ಯೂಯಾರ್ಕ್​​ನಲ್ಲಿರುವ ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರಗೊಳ್ಳಲಿದೆ. ಈ ಮೂಲಕ ಐತಿಹಾಸಿಕ-ಅಭೂತಪೂರ್ವ ಎನ್ನಿಸಿಕೊಳ್ಳಲಿದೆ.

ಮನ್ ಕಿ ಬಾತ್​​ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ
ದೇಶ

ಮನ್ ಕಿ ಬಾತ್​​ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ

ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಬಹಳ ವಿಶೇಷವಾಗಿದೆ. ಈ ಬಾರಿ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.