ದೇಶದೇಶಾದ್ಯಂತ 1,023 ತ್ವರಿತ ನ್ಯಾಯಾಲಯಗಳ ಸ್ಥಾಪನೆ
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಬಾಕಿ ಇರುವ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ದೇಶಾದ್ಯಂತ 1,023 ವಿಶೇಷ ತ್ವರಿತ ನ್ಯಾಯಾಲಯಗಳನ್ನ ಸ್ಥಾಪಿಸಲು ನಿರ್ಧರಿಸಿದೆ.