ದೇಶತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 1023 ಮಂದಿಗೆ ಕೊರೋನಾ ಪಾಸಿಟಿವ್: ಕೇಂದ್ರ
ದೆಹಲಿಯ ನಿಜಾಮುದ್ದೀನ್ ನಂಜು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ 17 ರಾಜ್ಯಗಳ 1023 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.