ರಾಜ್ಯರಾಜ್ಯದ ಐದು ರೈಲು ನಿಲ್ದಾಣ ಸೇರಿ 103 ಅಮೃತ್ ನಿಲ್ದಾಣಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.