ರಾಜ್ಯರಾಜ್ಯದಲ್ಲಿ ಇಂದು 104 ಜನರಿಗೆ ಕೊರೋನಾ ಪಾಸಿಟಿವ್; ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.