ರಾಜ್ಯಮೈಸೂರು ವಿವಿ ಘಟಿಕೋತ್ಸವ: ಮಾಜಿ ಸಿಎಂ ಎಸ್ ಎಂ ಕೃಷ್ಣ ಸೇರಿದಂತೆ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಪ್ರಾಧ್ಯಾಪಕ ಡಾ. ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.