ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಇನ್ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದು, ಅವರ ಫಾಲೋವರ್ಸ್ ಸಂಖ್ಯೆ ಈಗ 105 ಮಿಲಿಯನ್ ದಾಟಿದೆ.