ರಾಜಕೀಯಸರ್ಕಾರ ರಚನೆಯಲ್ಲಿ ನಮ್ಮ ಕೊಡುಗೆಯೂ ಇದೆ, ನಾನು ಬ್ಲ್ಯಾಕ್ ಮೇಲ್ ಮಾಡುವುದಿಲ್ಲ: ರೇಣುಕಾಚಾರ್ಯ
17 ಜನರಿಂದ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. 17 ಜನರು ಬಿಜೆಪಿಗೆ ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಸರ್ಕಾರ ರಚನೆಯಲ್ಲಿ ನಿಮ್ಮ ತ್ಯಾಗವೂ ಇದೆ, ನಮ್ಮ ಕೊಡುಗೆಯೂ ಇದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.