ಚೀನಾದ ಹ್ಯಾಂಗ್ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಭಾರತ 28 ಚಿನ್ನದ ಪದಕ ಸೇರಿ 107 ಪದಕ ಗೆದ್ದು, ಐತಿಹಾಸಿಕ ಸಾಧನೆಯೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯಗೊಳಿಸಿದೆ.