108 Ambulance Service

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬ್ಯುಲೆನ್ಸ್ ನಿರ್ವಹಣೆ
ರಾಜ್ಯ

ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬ್ಯುಲೆನ್ಸ್ ನಿರ್ವಹಣೆ

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಸರ್ಕಾರದಿಂದಲೇ ಇನ್ನು ಮುಂದೆ 108 ಆಂಬ್ಯುಲೆನ್ಸ್ ಸೇವೆ: ಸಚಿವ ದಿನೇಶ್​ ಗುಂಡೂರಾವ್
ರಾಜ್ಯ

ಸರ್ಕಾರದಿಂದಲೇ ಇನ್ನು ಮುಂದೆ 108 ಆಂಬ್ಯುಲೆನ್ಸ್ ಸೇವೆ: ಸಚಿವ ದಿನೇಶ್​ ಗುಂಡೂರಾವ್

ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 108 ಅಂಬ್ಯುಲೆನ್ಸ್ ನಿರ್ವಹಣೆಯನ್ನ ಆರೋಗ್ಯ ಇಲಾಖೆ ಯಶಸ್ವಿಯಾಗಿ ನಡೆಸಿದೆ.

108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆ
ರಾಜ್ಯ

108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆ

ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.