ರಾಜ್ಯ108 ಆರೋಗ್ಯ ಸೇವೆಗೆ ಮೇಜರ್ ಸರ್ಜರಿಗೆ ನಿರ್ಧಾರ: ಜಾಗತಿಕ ಗುಣಮಟ್ಟದ ಸೇವೆಗೆ ಆದ್ಯತೆ
ರಾಜ್ಯಾದ್ಯಂತ ಗುಣಮಟ್ಟದ ಆಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.