ರಾಜ್ಯಕೋವಿಡ್ ಶಂಕಿತ ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು: 108 ಆರೋಗ್ಯ ಕವಚಕ್ಕೆ ಆರೋಗ್ಯ ಇಲಾಖೆ ಸೂಚನೆ
ಕೊರೋನಾ ಸೋಂಕಿನ ಶಂಕಿತ ವ್ಯಕ್ತಿಯ ತಪಾಸಣಾ ವರದಿ ಬರುವುದು ಬಾಕಿ ಇದ್ದರೂ ಅವರನ್ನು ತಕ್ಷಣ ನಿಗದಿತ ಕೋವಿಡ್ ಆಸ್ಪತ್ರೆಗೆ ಕೂಡಲೇ ದಾಖಲಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿದ್ದಾರೆ.