ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 56 ಸೇರಿ ರಾಜ್ಯದಲ್ಲಿ 108 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 108 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,813ಕ್ಕೆ ಏರಿಕೆಯಾಗಿದೆ.