ರಾಜ್ಯಫೆಬ್ರವರಿ 7 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್ ಗೆ ಸಿಎಂ ಬೊಮ್ಮಾಯಿ ಚಾಲನೆ
ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 'ನಮ್ಮ ಕ್ಲಿನಿಕ್' ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ (ಫೆ.7) ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.