ದೇಶಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!
ಮೃತರನ್ನು 63 ವರ್ಷದ ಪ್ರೇಮಾ ದೇವಿ ಮತ್ತು 71 ವರ್ಷದ ರಾಮು ದೇವಿ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸೆಪ್ಟೆಂಬರ್ 4 ರಂದು ಬದರಿನಾಥಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳ ಗುಂಪಿನ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.