ರಾಜ್ಯ108 ಸಿಬ್ಬಂದಿ ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ
108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. ಬಾಕಿ ವೇತನದ ಮೊದಲ ಕಂತನ್ನು ಬಿಡುಗಡೆ ಮಾಡಿದ್ದು, ಉಳಿದ ಕಂತುಗಳನ್ನು ಶೀಘ್ರದಲ್ಲೇ ಪಾವತಿಸುವುದಾಗಿ ಅವರು ಭರವಸೆ ನೀಡಿದ್ದಾರೆ.