108 ಆಂಬುಲೆನ್ಸ್ ಸೇವೆ

Watch | ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದಿಂದ ನಿರ್ವಹಣೆ; ಕುಕ್ಕೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷನಾಗಿ ರೌಡಿ ಶೀಟರ್ ನೇಮಕ!; ಈ ಬಾರಿ ಮುಂಗಾರಿನಲ್ಲಿ ಶೇ.5 ರಷ್ಟು ಹೆಚ್ಚಿನ ಮಳೆ

108 ಆರೋಗ್ಯ ಸೇವೆಗೆ ಮೇಜರ್ ಸರ್ಜರಿಗೆ ನಿರ್ಧಾರ: ಜಾಗತಿಕ ಗುಣಮಟ್ಟದ ಸೇವೆಗೆ ಆದ್ಯತೆ
ರಾಜ್ಯಾದ್ಯಂತ ಗುಣಮಟ್ಟದ ಆಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.

