ರಾಜ್ಯಬಿಬಿಎಂಪಿ ವ್ಯಾಪ್ತಿಯಲ್ಲಿ 108 'ನಮ್ಮ ಕ್ಲಿನಿಕ್' ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.