ರಾಜ್ಯಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 63 ಸೇರಿ ರಾಜ್ಯದಲ್ಲಿ 109 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 109 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,800ಕ್ಕೆ ಏರಿಕೆಯಾಗಿದೆ.