10

10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ CBSE ಯಾವುದೇ ಡಿವಿಷನ್, ಡಿಸ್ಟಿಂಕ್ಷನ್ ನೀಡುವುದಿಲ್ಲ
ದೇಶ

10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ CBSE ಯಾವುದೇ ಡಿವಿಷನ್, ಡಿಸ್ಟಿಂಕ್ಷನ್ ನೀಡುವುದಿಲ್ಲ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಯಾವುದೇ ಡಿವಿಷನ್ ಅಥವಾ ಡಿಸ್ಟಿಂಕ್ಷನ್ ನೀಡುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

10,12ನೇ ತರಗತಿ ಪರೀಕ್ಷೆ, ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ: ಧರ್ಮೇಂದ್ರ ಪ್ರಧಾನ್ 
ದೇಶ

10,12ನೇ ತರಗತಿ ಪರೀಕ್ಷೆ, ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ: ಧರ್ಮೇಂದ್ರ ಪ್ರಧಾನ್ 

10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ, ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ವಿನಯ್ ರಾಜ್‌ಕುಮಾರ್‌ಗೆ ಏನನ್ನಾದರೂ ಸಾಧಿಸಬೇಕೆಂಬ ತುಡಿತವಿದೆ: ಕರ್ಮ್ ಚಾವ್ಲಾ
ಸಿನಿಮಾ ಸುದ್ದಿ

ವಿನಯ್ ರಾಜ್‌ಕುಮಾರ್‌ಗೆ ಏನನ್ನಾದರೂ ಸಾಧಿಸಬೇಕೆಂಬ ತುಡಿತವಿದೆ: ಕರ್ಮ್ ಚಾವ್ಲಾ

ಉಳಿದವರು ಕಂಡಂತೆ ಚಿತ್ರದಲ್ಲಿನ ಛಾಯಾಗ್ರಾಹಣ ಮೂಲಕ ಖ್ಯಾತರಾಗಿರುವ ಕರ್ಮ್ ಚಾವ್ಲಾ ಅವರು ಇದೀಗ ಚೊಚ್ಚಲ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕ್ರೀಡೆ ಕಥಾವಸ್ತು 10 ಮೂಲಕ ಕರ್ಮ್ ಚಾವ್ಲಾ ನಿರ್ದೇಶಕರಾಗುತ್ತಿದ್ದಾರೆ.

ವಿನಯ್ ರಾಜಕುಮಾರ್ ನಟನೆಯ '10' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ವಿನಯ್ ರಾಜಕುಮಾರ್ ನಟನೆಯ '10' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಛಾಯಾಗ್ರಾಹಕ ಕರ್ಮ್ ಚಾವ್ಲಾ  ಚೊಚ್ಚಲ ನಿರ್ದೇಶನದ ವಿನಯ್ ರಾಜ್‌ಕುಮಾರ್ ನಟನೆಯ 10 ಸಿನಿಮಾ  ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು!
ರಾಜ್ಯ

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು!

ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ.

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು
ವಾಣಿಜ್ಯ

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು

ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ.

ಫ್ಲಿಪ್ ಕಾರ್ಟ್ ಮೇಲೆ 10,600 ಕೋಟಿ ರೂಪಾಯಿ ಎಫ್ಇಎಂಎ ನೊಟೀಸ್ ಜಾರಿಗೊಳಿಸಿದ ಇಡಿ 
ವಾಣಿಜ್ಯ

ಫ್ಲಿಪ್ ಕಾರ್ಟ್ ಮೇಲೆ 10,600 ಕೋಟಿ ರೂಪಾಯಿ ಎಫ್ಇಎಂಎ ನೊಟೀಸ್ ಜಾರಿಗೊಳಿಸಿದ ಇಡಿ 

ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಗೆ ಜಾರಿ ನಿರ್ದೇಶನಾಲಯ 10,600 ಕೋಟಿ ರೂಪಾಯಿ ಮೊತ್ತಕ್ಕೆ ಸಂಬಂಧಿಸಿದ ವಹಿವಾಟಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ. 

ಐಸಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ಮುಂದೂಡಿಕೆ
ದೇಶ

ಐಸಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಐಸಿಎಸ್ ಇ ಅಥವಾ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಪರಿಷತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.

ದೇಶದಲ್ಲೇ ಅತೀದೊಡ್ಡ ಕೋವಿಡ್ ಆಸ್ಪತ್ರೆ ಬೆಂಗಳೂರಿನಲ್ಲಿ: 10,100 ಹಾಸಿಗೆಯುಳ್ಳ ಆರೈಕೆ ಕೇಂದ್ರ ವಾರದಲ್ಲಿ ಕಾರ್ಯಾರಂಭ
ರಾಜ್ಯ

ದೇಶದಲ್ಲೇ ಅತೀದೊಡ್ಡ ಕೋವಿಡ್ ಆಸ್ಪತ್ರೆ ಬೆಂಗಳೂರಿನಲ್ಲಿ: 10,100 ಹಾಸಿಗೆಯುಳ್ಳ ಆರೈಕೆ ಕೇಂದ್ರ ವಾರದಲ್ಲಿ ಕಾರ್ಯಾರಂಭ

ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ 10,100 ಹಾಸಿಗೆ ಸಾಮರ್ಥ್ಯದ ದೇಶದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ವಾರದಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.