ರಾಜ್ಯ15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅರ್ಹರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹೊಸ ಆದೇಶ ಹೊರಡಿಸಿದೆ.