10K Bengaluru 2020
ಬೆಂಗಳೂರು ಟ್ರಾಫಿಕ್ 'ಮೋಸ್ಟ್ ನಟೋರಿಯಸ್' ಎಂದ ಎಸ್‌ಪಿ ಸಂಸದ; ಡಿ.ಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ!
ಭಾನುವಾರ ಬೆಂಗಳೂರಿನಲ್ಲಿದ್ದ ರೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿ, ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಯಿಂದ ಸಿಲುಕಿಕೊಂಡಿರುವುದಾಗಿ ಹೇಳಿದ್ದಾರೆ.

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್ ಮತ್ತು PSI ಲೋಕಾಯುಕ್ತ ಬಲೆಗೆ
1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಟಿಸಿಎಸ್ ವರ್ಲ್ಡ್ 10 ಕೆ ಓಟದಲ್ಲಿ ಭಾಗವಹಿಸಿ 62 ನಿಮಿಷಗಳಲ್ಲಿ ಗುರಿ ತಲುಪಿದ 5 ತಿಂಗಳ ಗರ್ಭಿಣಿ!
ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರು 2020 ನಲ್ಲಿ ಐದು ತಿಂಗಳ ಗರ್ಭಿಣಿ ಮಹಿಳೆ ಕೇವಲ 62 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸಿ ಇತರರಿಗೆ ಸ್ಪೂರ್ತಿಯಾಗಿದ್ದಾರೆ.

