ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಹಲವು ಕ್ರೀಡಾಪಟುಗಳು ಹಾಗೂ ಸಿನಿ ತಾರೆಯರು ಕೈಜೋಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.