ಕ್ರೀಡೆದಕ್ಷಿಣ ಏಷ್ಯಾ ಕ್ರೀಡಾಕೂಟ:10 ಮೀ. ಏರ್ ರೈಫಲ್ಸ್ ನಲ್ಲಿ ಮೆಹುಲಿಗೆ ಸ್ವರ್ಣ,ಪದಕಗಳ ಕ್ಲೀನ್ ಸ್ವೀಪ್ ಮಾಡಿದ ಭಾರತ
13 ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ನಡೆದ ಮಹಿಳಾ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ಗಳು ಎಲ್ಲಾ ಪದಕಗಳನ್ನೂ ತಮ್ಮ ಕೊರಳಿಗೆ ಹಾಕಿಕೊಳ್ಳುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ.