ದೇಶತೆಲಂಗಾಣ ಬಳಿಕ ತಮಿಳುನಾಡು, ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಡೆಯನ್ನು ಅನುಸರಿಸಿರುವ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಕೂಡ 10ನೇ ತರಗತಿ ಪರೀಕ್ಷೆ ರದ್ದುಮಾಡಿದ್ದು, ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದೆ.