10th Student

ಚಿತ್ರದುರ್ಗ: ಶಾಲಾ ವಸತಿ ನಿಲಯದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಸಾವು; Video
ಮೃತ ವಿದ್ಯಾರ್ಥಿಯನ್ನು ಕೊಟ್ರೇಶ್ ಎಂದು ಗುರುತಿಸಲಾಗಿದ್ದು, ಡಿವಿಎಸ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಿನ್ನೆ ಬೆಳಗ್ಗೆ ಸುಮಾರು 7:15ಕ್ಕೆ ನಡೆದಿದೆ.

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!
ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ನ 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಇ- ಮೇಲ್!
ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ.

ಯಲಹಂಕದ ಸರ್ಕಾರಿ ಶಾಲೆಯಲ್ಲಿ ಸಹಪಾಠಿಯಿಂದಲೇ 10ನೇ ತರಗತಿ ವಿದ್ಯಾರ್ಥಿ ಹತ್ಯೆ
ಶಾಲಾ ವಾರ್ಷಿಕೋತ್ಸವ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ 10ನೇ ತರಗತಿಯ ಓರ್ವ ವಿದ್ಯಾರ್ಥಿ ಸಹಪಾಠಿಗಳಿಂದಲೇ ಹತ್ಯೆಯಾಗಿರುವ....

