10ನೇ ತರಗತಿ ಪರೀಕ್ಷೆ

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!
ಫೆಬ್ರುವರಿ 17ರಿಂದ 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ವೈಭವ್ ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಬಿಹಾರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಾಜರಾಗಲಿಲ್ಲ.

10ನೇ ತರಗತಿ ಪರೀಕ್ಷೆಗೆ ಗೈರಾಗಲು 14 ವರ್ಷದ ವೈಭವ್ ಸೂರ್ಯವಂಶಿ ನಿರ್ಧಾರ; ಕಾರಣ ಇಲ್ಲಿದೆ...
ವೈಭವ್ ಅವರ ತಂದೆ ಸಂಜೀವ್ ಸೂರ್ಯವಂಶಿ ಅವರೊಂದಿಗಿನ ಸಂಭಾಷಣೆಯ ನಂತರ, ಅವರು ಈ ವರ್ಷ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ.

ಐಪಿಎಲ್ 2026ಕ್ಕೂ ಮುನ್ನ 10ನೇ ತರಗತಿ ಪರೀಕ್ಷೆ ಬರೆಯಲಿರುವ ವೈಭವ್ ಸೂರ್ಯವಂಶಿ!
ಇತ್ತೀಚೆಗೆ ಮುಕ್ತಾಯಗೊಂಡ ಅಂಡರ್-19 ವಿಶ್ವಕಪ್ ಅವರ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿತು. ಫೈನಲ್‌ನಲ್ಲಿ ಅವರ 175 ರನ್‌ಗಳು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಒಳಗೊಂಡಿದ್ದವು.

ಪೋಷಕರೇ ಎಚ್ಚರ: 100% ಫಲಿತಾಂಶಕ್ಕಾಗಿ ಪ್ರತಿಷ್ಠಿತ ಶಾಲೆಯ ಕಳ್ಳಾಟ; 10 SSLC ವಿದ್ಯಾರ್ಥಿಗಳು ಫೇಲ್.. ದೂರು ದಾಖಲು!
ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತೆಲಂಗಾಣ ಬಳಿಕ ತಮಿಳುನಾಡು, ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಇದೇ ನಡೆಯನ್ನು ಅನುಸರಿಸಿರುವ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೂ ಕೂಡ 10ನೇ ತರಗತಿ ಪರೀಕ್ಷೆ ರದ್ದುಮಾಡಿದ್ದು, ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದೆ.

