ದೇಶ10ನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯ್ತಿ, ಪಾವತಿಸಿದ ಶುಲ್ಕವನ್ನು ಮರುಪಾವತಿಸಲು ಆಂಧ್ರ ಸರ್ಕಾರ ನಿರ್ಧಾರ
ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ.