ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಬೆಳಗ್ಗೆಯಿಂದ ದಾಳಿ ಆರಂಭವಾಗಿದೆ.