ದೇಶಕೊರೋನಾಗೆ ಮತ್ತೊಬ್ಬ ಬಲಿ: ಗುಜರಾತ್ ನಲ್ಲಿ ಮತ್ತೆ 11 ಪ್ರಕರಣ ಪತ್ತೆ, ದೇಶಾದ್ಯಂತ ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆ
ಜನತಾ ಕರ್ಫ್ಯೂ ಹಾಗೂ ಲಾಕ್ ಡೌನ್ ಗೂ ಜಗ್ಗದ ಮಹಾಮಾರಿ ಕೋರಾನ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುಜರಾತ್ ನಲ್ಲಿ ಮತ್ತೆ ಹೊಸದಾಗಿ 11 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.