ರಾಜ್ಯಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!
ಬಂಧಿತ ಆರೋಪಿಗಳನ್ನು ಉಪ ತಹಶೀಲ್ದಾರ್ಗಳಾದ ದೀಪಕ್ ಮತ್ತು ಎಂ.ಪಿ. ರವಿ(ಕೆಂಗೇರಿ ನಾಡ ಕಚೇರಿ), ಕಂದಾಯ ನಿರೀಕ್ಷಕರಾದ ಕಿರಣ್ ಕುಮಾರ್ ಮತ್ತು ಅರುಣ್ ಕುಮಾರ್...