ರಾಜ್ಯರಾಜ್ಯದಲ್ಲಿ ಪ್ರಾಣಿ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಸಾವು: ಈಶ್ವರ್ ಖಂಡ್ರೆ
ರಾಜ್ಯದಲ್ಲಿ ಇತ್ತೀಚಿಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ವನ್ಯ ಪ್ರಾಣಿಗಳ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ ಎಂದು ಅರಣ್ಯ ಸಚಿವ...