ಚಾಮರಾಜಪೇಟೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಟಿ ಮಂಜಣ್ಣ ಅವರನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.