ರಾಜಕೀಯಮೇಲ್ಮನೆ ಚುನಾವಣೆ: BJP, Congress, Jds ಸೇರಿದಂತೆ ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮುಂಬರುವ ಪರಿಷತ್ ಚುನಾವಣೆಗಾಗಿ ಬಿಜೆಪಿಯಿಂದ ಮೂವರು, ಕಾಂಗ್ರೆಸ್ನಿಂದ ಇಬ್ಬರು ಮತ್ತು ಜೆಡಿಎಸ್ನಿಂದ ಒಬ್ಬರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದಲ್ಲದೆ ಐವರು ಸ್ವತಂತ್ರರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 3 ರಂದು ಮತದಾನ ನಡೆಯಲಿದೆ.