ರಾಜ್ಯಕರ್ನಾಟಕ ಬಜೆಟ್: ಕಾನೂನು ಸುವ್ಯವಸ್ಥೆ ಸುಧಾರಣೆಗೆ ಬೆಂಗಳೂರಿನಲ್ಲಿ 11 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ!
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನಲ್ಲಿ 11 ಹೊಸ ಪೊಲೀಸ್ ಠಾಣೆಗಳನ್ನು ಪ್ರಸ್ತಾಪಿಸಿದೆ, ಕಳೆದ ವಾರ ಬಜೆಟ್ನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ಐದು ಪೊಲೀಸ್ ಠಾಣೆಗಳು ಹಾಗೂ ಆರು ಮಹಿಳಾ ಪೊಲೀಸ್ ಠಾಣೆಗಳ ಸ್ಥಾಪನೆ ಮಾಡಲು ಉದ್ದೇಶಿಸಿದೆ.